ಎಂಥಹ ಗೆಳೆಯರನ್ನು ಮಾಡಿಕೊಳ್ಳಬೇಕು?

DEC 16, 202514 MIN
ಸದ್ಗುರು ಕನ್ನಡ Sadhguru Kannada

ಎಂಥಹ ಗೆಳೆಯರನ್ನು ಮಾಡಿಕೊಳ್ಳಬೇಕು?

DEC 16, 202514 MIN

Description

ಸ್ನೇಹ, ಗೆಳೆತನ ನಮ್ಮ ಬದುಕಿನಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಸ್ನೇಹಿತರು ನಮ್ಮನ್ನು ಪ್ರಭಾವಿಸುತ್ತಾರೆ. ನಾವು ಎಂತವರ ಸಂಗ ಮಾಡಬೇಕು? ಯಾರ ನಡುವೆ ಜೀವಿಸಬೇಕು? ಈ ಎಲ್ಲದಕ್ಕೂ ಸಮರ್ಪಕ ಉತ್ತರ ಇಲ್ಲಿದೆ. English video: Take One Step Every Day Towards A Pleasant Life | Sadhguru    • Take One Step Every Day Towards A Pleasant...   ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices