ಸದ್ಗುರು ಕನ್ನಡ Sadhguru Kannada
ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

Sadhguru Kannada

Overview
Episodes

Details

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Recent Episodes

ಜನರ ಮುಂದೆ ಧೈರ್ಯವಾಗಿ ಮಾತನಾಡುವುದು ಹೇಗೆ?
NOV 24, 2025
ಜನರ ಮುಂದೆ ಧೈರ್ಯವಾಗಿ ಮಾತನಾಡುವುದು ಹೇಗೆ?
ಸದ್ಗುರುಗಳು ಜನಸಮೂಹದೆದುರು ಮಾತನಾಡುವಾಗ ಹೇಗಿರಬೇಕು ಎಂದು ಹೇಳುತ್ತಾ ತಾವು ಜನರ ಎದುರು ಮಾತನಾಡುವುದನ್ನು ಹೇಗೆ ಪರಿಗಣಿಸುತ್ತಾರೆ ಎನ್ನುವುದರ ಕುರಿತು ಕೆಲವು ಒಳನೋಟಗಳನ್ನು ಹಂಚಿಕೊಳ್ಳುತ್ತಾರೆ. English video:    • Overcome the Fear of Public Speaking | Sad...   ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
play-circle icon
7 MIN
ಮನೆಗೆ ಹಾವು ಬಂದರೆ ಅದರ ಅರ್ಥ ಏನು?
NOV 10, 2025
ಮನೆಗೆ ಹಾವು ಬಂದರೆ ಅದರ ಅರ್ಥ ಏನು?
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮನೆಗೆ ಹಾವು ಬಂದರೆ ಅದರ ಅರ್ಥ ಏನು? ಸದ್ಗುರುಗಳು ವಿವರಿಸುತ್ತಾರೆ ಕೇಳಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
play-circle icon
8 MIN
ಮಕ್ಕಳನ್ನು ಶಿಕ್ಷಿಸದೇನೇ ಅವರ ವರ್ತನೆಯನ್ನು ಬದಲಿಸೋದು ಹೇಗೆ?
NOV 8, 2025
ಮಕ್ಕಳನ್ನು ಶಿಕ್ಷಿಸದೇನೇ ಅವರ ವರ್ತನೆಯನ್ನು ಬದಲಿಸೋದು ಹೇಗೆ?
ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
play-circle icon
9 MIN
ಹದಿಹರೆಯದವರು ಅಪ್ಪ-ಅಮ್ಮನೊಂದಿಗೆ ಜಗಳವಾಡುವುದು ಏಕೆ?
NOV 6, 2025
ಹದಿಹರೆಯದವರು ಅಪ್ಪ-ಅಮ್ಮನೊಂದಿಗೆ ಜಗಳವಾಡುವುದು ಏಕೆ?
ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಹದಿಹರೆಯದ ಮಕ್ಕಳು ತಮ್ಮ ಮಾತನ್ನೇ ಕೇಳುವುದಿಲ್ಲ, ವಾದ ಮಾಡುತ್ತಾರೆ, ಜಗಳವಾಡುತ್ತಾರೆ, ಎಂದು ಪೋಷಕರು ಹೇಳುವುದನ್ನು ಕೇಳಿರುತ್ತೀರಿ. ಅಥವಾ ನೀವೇ ಹದಿಹರೆಯದ ಮಕ್ಕಳ ಪೋಷಕರಾಗಿದ್ದರೆ, ಇದು ನಿಮ್ಮ ಅನುಭವಕ್ಕೂ ಬಂದಿರುತ್ತದೆ? ಅವರು ಏಕೆ ಹಾಗೆ ಮಾಡುತ್ತಾರೆ? ಈ ಘರ್ಷಣೆಯ ಹಿಂದಿನ ಕಾರಣ ಏನು? ವಿಡಿಯೊ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ. See omnystudio.com/listener for privacy information. Learn more about your ad choices. Visit megaphone.fm/adchoices
play-circle icon
10 MIN
ಮಕ್ಕಳೇನೂ ನಿಮ್ಮ ಸ್ವಂತ ಆಸ್ತಿಯಲ್ಲ
NOV 4, 2025
ಮಕ್ಕಳೇನೂ ನಿಮ್ಮ ಸ್ವಂತ ಆಸ್ತಿಯಲ್ಲ
ಮಗುವಿಗೆ ಬೇಕಾಗಿರುವುದು ಒಬ್ಬ ಸ್ನೇಹಿತ, ಬಾಸ್ ಅಲ್ಲ ಎಂಬ ವಿಷಯವನ್ನು ಇಲ್ಲಿ ಸದ್ಗುರುಗಳು ವಿವರಿಸುತ್ತಾರೆ. ನಿಮ್ಮ ಉಪದೇಶಗಳನ್ನು ಅವರ ಮೇಲೆ ಬಲವಂತವಾಗಿ ಹೇರಿದರೆ, ಅವರು ಸ್ವಾತಂತ್ರ್ಯದ ಭಾವನೆಯನ್ನು ಕಳೆದುಕೊಳ್ಳುತ್ತಾರೆ, ಮತ್ತು ಇದರಿಂದ ಅವರು ಮುಂದೆ ನಿಮ್ಮ ಮೇಲೆ ತಿರುಗಿ ಬೀಳಬಹುದಾದ ಸಂಭವನೀಯತೆ ಉಂಟಾಗುತ್ತದೆ. ನೀವು ಹಾಗೆ ಮಾಡದಿದ್ದರೆ ಮಕ್ಕಳೇ ನಿಮ್ಮ ಬಳಿ ಪ್ರಶ್ನೆಗಳೊಂದಿಗೆ ಅಥವಾ ಸಹಾಯ ಕೇಳುತ್ತಾ ಬರುತ್ತಾರೆ. ಆಗ ನಿಮಗೆ ಗೊತ್ತಿದ್ದಷ್ಟು, ನಿಮ್ಮಿಂದಾದಷ್ಟು ಉತ್ತರಗಳನ್ನು, ಸಹಾಯವನ್ನು ನೀಡಿ, "ನನಗಿಷ್ಟೇ ಗೊತ್ತು" ಎಂದು ಪ್ರಾಮಾಣಿಕವಾಗಿ ಒಪ್ಪಿಕೊಳ್ಳಬೇಕು ಎಂದೆನ್ನುತ್ತಾರೆ. ಹೆತ್ತವರು ಮಕ್ಕಳ ಮುಂದೆ ೧೦೦% ಪ್ರಾಮಾಣಿಕರಾಗಿರುವುದು ಬಹಳ ಮುಖ್ಯ. ಹಾಗೆಯೇ ಅವರನ್ನು ಕೆಟ್ಟ ಪ್ರಭಾವಗಳಿಂದ ರಕ್ಷಿಸಬೇಕು ಅಷ್ಟೆ, ಉಳಿದಂತೆ ಅವರನ್ನು ಸ್ವತಂತ್ರರಾಗಿ ಬಿಡಬೇಕೆಂದು ಹೇಳುತ್ತಾರೆ. ಅದೇ ಸಮಯದಲ್ಲಿ ಅವರು ನಿಮ್ಮ ಪ್ರಭಾವದಿಂದಲೂ ಸ್ವತಂತ್ರರಾಗಿರಬೇಕು ಎಂದು ಸೂಚಿಸುತ್ತಾರೆ. ಅವರೊಂದು ಸ್ವತಂತ್ರ ಜೀವ, ನಿಮ್ಮ ಆಸ್ತಿಯಲ್ಲ! English video:    • Parenting: Raise Yourself Before You Raise...   ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್:   / sadhgurukannada   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
play-circle icon
12 MIN