ಆನಂದಭರಿತ ಜೀವನ ನಿಮ್ಮದಾಗಬೇಕೆ? ಈ 5 ಟಿಪ್ಸ್ ನಿಮಗಾಗಿ

DEC 10, 202512 MIN
ಸದ್ಗುರು ಕನ್ನಡ Sadhguru Kannada

ಆನಂದಭರಿತ ಜೀವನ ನಿಮ್ಮದಾಗಬೇಕೆ? ಈ 5 ಟಿಪ್ಸ್ ನಿಮಗಾಗಿ

DEC 10, 202512 MIN

Description

ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:   / sadhgurukannada   ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:    • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...   ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices