AWR Kannada / ಕನ್ನಡ / Kannaḍa
Adventist World Radio
Overview
Episodes
Details
Radio programs in Kannada / ಕನ್ನಡ / Kannaḍa for Karnataka, Kerala, Maharashtra, Andhra Pradesh, Goa, India, by Adventist World Radio
Recent Episodes
DEC 19, 2025
401 ಗಗನವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.
ms@ ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ; ಇಗೋ, ಇವುಗಳನ್ನು ಸೃಷ್ಟಿಸಿದಾತನು ಯಾರು?
28 MIN
DEC 18, 2025
400 ಸತ್ಯವೇದ ಮತ್ತು ವಿಜ್ಞಾನ
ms@ ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
28 MIN
DEC 17, 2025
399 ಪ್ರತಿಷ್ಠೆ
ms@ ಕರ್ತನು ತನ್ನ ಭಕ್ತನನ್ನು ತನಗಾಗಿ ಪ್ರತ್ಯೇಕಿಸಿದ್ದಾನೆಂದು ತಿಳಿದು ಕೊಳ್ಳಿರಿ. ನಾನು ಕರ್ತನನ್ನು ಮೊರೆಯಿಡಲು ಆತನು ಕೇಳುವನು.
28 MIN
DEC 16, 2025
398 ಅವಿಧೇಯತೆಯ ಫಲಿತಾಂಶಗಳು
ms@ ಕರ್ತನ ವಾಕ್ಯಕ್ಕೆ ವಿಧೇಯನಾದರೆ ಕರ್ತನಿಗೆ ಆಗುವ ಸಂತೋಷ ದಹನ ಬಲಿಗಳಲ್ಲಿಯೂ ಬಲಿಗಳಲ್ಲಿಯೂ ಆಗುವದೋ?
28 MIN
DEC 15, 2025
397 ನಂಬಿಕೆಯಿಂದ ನೀತಿವಂತನಾಗುವುದು
ms@ ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.
28 MIN
See all episodes