ಸದ್ಗುರು ಕನ್ನಡ Sadhguru Kannada

Sadhguru Kannada

Detaylar

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Yeni Bölümler

17 EYL, 2026
#45 ಜೀವನಪೂರ್ತಿ ಖುಷಿಯಿಂದಿರಬೇಕೆ? ಇಷ್ಟೇ ಅದರ ರಹಸ್ಯ
ಇದು ಅತ್ಯಂತ ಹಾಸ್ಯಮಯ ವಿಡಿಯೋ. ನಕ್ಕು ನಕ್ಕು ಸುಸ್ತಾಗುತ್ತೀರಿ! ’ನನಗೆ ಖುಷಿಯಾಗೇ ಇರಬೇಕು ಅಂತ ಆಸೆ. ಅದು ಎಲ್ಲಾ ಬಾರಿಯೂ ಆಗಲ್ಲ. ಒಮ್ಮೊಮ್ಮೆ ನಾನು ಖುಷಿಯಾಗಿದ್ದರೂ, ಸಮಾಜ ಖುಷಿಯಾಗಿರಲು ಬಿಡಲ್ಲ. ಮನೆಯಲ್ಲಿ ಒಂದೆಡೆ ಜೋಲು ಮುಖ ಹಾಕಿಕೊಂಡಿದ್ದರೆ, ಹ್ಯಾಪು ಮೋರೆ ಹಾಕಿಕೊಂಡರೆೆ ಎಲ್ಲರೂ ಕನಿಕರತೋರಿಸುತ್ತಾ, ಮಾತನಾಡಿಸುತ್ತಾ ಬರುತ್ತಾರೆ. ನನಗೆ ಆಗಬೇಕಾದ ಕೆಲಸ ಆಗುತ್ತೆ. ಖುಷಿ ಖುಷಿಯಾಗಿ ನಗುತ್ತಿದ್ದರೆ ಎಲ್ಲರೂ ವಿಚಿತ್ರವಾಗಿ ನೋಡುತ್ತಾರೆ. ಇವರನ್ನು ಎದುರಿಸುವುದು ಹೇಗೆ?’ ಎಂಬುದು ಅನೇಕರ ಪ್ರಶ್ನೆ. ಖುಷಿಯಾಗಿದ್ದೇ ಜಗತ್ತಿನಲ್ಲಿ ಕಾರ್ಯ ನಿರ್ವಹಿಸುವುದು ಹೇಗೆ? ಸದ್ಗುರುಗಳ ಹಾಸ್ಯಪೂರ್ಣ ಆದರೆ ಅಷ್ಟೇ ಉಪಯುಕ್ತವಾದ ಉತ್ತರವನ್ನು ಕೇಳಲು, ವಿಡಿಯೋ ನೋಡಿ! #joy #happiness #life #kannada English video: • Sadhguru on The Drama of Life: Do it the w... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
9 DAK
16 EYL, 2026
#44 ನಿಮ್ಮ ಮನಸ್ಸಿನ ಅದ್ಭುತ ಶಕ್ತಿಯನ್ನ ಹೊರತೆರೆಯಿರಿ
2007 ರಲ್ಲಿ ನವದೆಹಲಿಯ ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸದ್ಗುರುಗಳು ಮನುಷ್ಯನ ಮನಸ್ಸಿನ ಅಸಾಧಾರಣ ಶಕ್ತಿ ಮತ್ತು ಸಾಮರ್ಥ್ಯಗಳ ಬಗ್ಗೆ ಮಾತನಾಡುತ್ತಾರೆ. ಕುತೂಹಲಕಾರಿ ಕಥೆಗಳ ಜೊತೆಗೆ ಮನಸ್ಸಿನ ಸೂಕ್ಷ್ಮ ಕಾರ್ಯವಿಧಾನಗಳ ಬಗ್ಗೆ ತಿಳಿಸುತ್ತಾ, ಈ ಸೀಮಿತ ಐಡೆಂಟಿಟಿಗಳಿಂದ ಬಿಡಿಸಿಕೊಳ್ಳಲು ಸರಳವಾದ ಸಾಧನಗಳನ್ನೂ ನೀಡುತ್ತಾರೆ. ಮನಸ್ಸಿನ ಪೂರ್ಣ ಸಾಮರ್ಥ್ಯವನ್ನು ತೆರೆಯಲು ಅದೊಂದೇ ಮಾರ್ಗವಾಗಿದೆ. English video: • Unlock the Mind’s Full Potential | Sadhguru “ಮಿರಾಕಲ್ ಆಫ್ ಮೈಂಡ್” 7 ನಿಮಿಷಗಳ ಸರಳ ಉಚಿತ ಧ್ಯಾನದ ಆ್ಯಪ್ ಕನ್ನಡದಲ್ಲಿ ಲಭ್ಯವಿದೆ. ಈಗಲೇ ಡೌನ್‌ಲೋಡ್ ಮಾಡಿ: https://sadhguru.co/insta-miracle ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
61 DAK
15 EYL, 2026
#43 ಒಂಟಿಯಾಗಿ ಇರುವುದನ್ನು ಕಲಿಯಿರಿ
ಜೊತೆಗೂಡಿ ಇರುವುದರ ಸೊಗಸು ಮತ್ತು ಫಲವನ್ನು ಪಡೆಯಲು, ಏಕಾಂತದಲ್ಲಿರುವುದನ್ನು ಕಲಿಯುವುದು ಎಷ್ಟು ಮಹತ್ವವೆಂದು ಸದ್ಗುರುಗಳು ವಿವರಿಸುತ್ತಾರೆ English video: The Power of Being Alone • The Power of Being Alone | Sadhguru Jaggi ... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
12 DAK
14 EYL, 2026
#42 ಜ್ಞಾನೋದಯ ಹೊಂದೋಕೆ ಏನು ಮಾಡ್ಬೇಕು?
“ಜ್ಞಾನೋದಯವನ್ನ ಹೊಂದಲು ಏನು ಮಾಡಬೇಕು?” ಎನ್ನುವ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು “ಜ್ಞಾನೋದಯ ಒಂದು ಸಾಧನೆ ಅಲ್ಲ, ಅದು ಮೂಲಕ್ಕೆ ಮರಳುವುದು. ನೀವು ಸಂಗತಿಗಳನ್ನು ವಿರೂಪಗೊಳಿಸುವುದನ್ನು ನಿಲ್ಲಿಸಿ ನಿಮ್ಮ ಮೂಲಸ್ವರೂಪಕ್ಕೆ ಮರಳಿದರೆ ಅದೇ ಜ್ಞಾನೋದಯ” ಎನ್ನುತ್ತಾರೆ. English video: • How to Get Enlightened, Sadhguru? #sadhguru #kannada #enlightenment ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
4 DAK
10 EYL, 2026
#41 ನಿಮ್ಮ ಬದುಕಿನಲ್ಲಿ ಮೌನ ಎಷ್ಟು ಮುಖ್ಯ?
ನಿಮ್ಮ ಬದುಕಿನಲ್ಲಿ ಮೌನ ಎಷ್ಟು ಮುಖ್ಯ? English video: • The Importance of Silence | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
16 DAK